ವಿಂಗಡಿಸದಸಂಸ್ಕೃತಿ, ಪರಂಪರೆ

ದೀಪಾವಳಿಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯೆ

ಬೆಳಕಿನ ಹಬ್ಬ ದೀಪಾವಳಿಗೆ ಸಿಂಗಾರಗೊಂಡಿದೆ ಅಯೋಧ್ಯೆ. ಶ್ರೀರಾಮ ಜನ್ಮಭೂಮಿಯಲ್ಲಿ ದೀಪೋತ್ಸವದ ಸಂಭ್ರಮ. ಅಯೋಧ್ಯೆಯಲ್ಲಿ ಬೆಳಗಿದ 24 ಲಕ್ಷ ಹಣತೆಗಳು. ಈ ಮೂಲಕ ದೀಪಾವಳಿಯಂದು ಅಯೋಧ್ಯೆಯಲ್ಲಿ ಗಿನ್ನಿಸ್ ದಾಖಲೆ.

ದೀಪಾವಳಿಯ ಮುನ್ನಾದಿನದಂದು, ಉತ್ತರ ಪ್ರದೇಶದ ಅಯೋಧ್ಯೆಯು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಿದೆ. ದೀಪೋತ್ಸವ ಕಾರ್ಯಕ್ರಮದಲ್ಲಿ 51 ಘಾಟ್‌ಗಳಲ್ಲಿ 24 ಲಕ್ಷ ದೀಪಗಳನ್ನು ಬೆಳಗಿಸಲಾಗಿದೆ.

Deepotsava

ನೀವು ಇದನ್ನು ಇಷ್ಟ ಪಡಬಹುದು:ರಾಮಮಂದಿರ ನಿರ್ಮಾಣದ ಚಿತ್ರಗಳನ್ನು ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಅಯೋಧ್ಯೆಯಲ್ಲಿ ಕಳೆದ 7 ವರ್ಷಗಳಿಂದ ಸಂಭ್ರಮದಿಂದ ದೀಪಾವಳಿ ಆಚರಿಸಲಾಗುತ್ತದೆ. 2017 ರಲ್ಲಿ 51,000 ದೀಪಗಳು, 2019 ರಲ್ಲಿ 4.10 ಲಕ್ಷ ದೀಪಗಳು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು ಮತ್ತು 2021ರಲ್ಲಿ 9 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಹಚ್ಚಲಾಗಿತ್ತು. 25,000 ಸ್ವಯಂಸೇವಕರು 22,023,000 ಲಕ್ಷ ದೀಪಗಳನ್ನು ಬೆಳಗಿಸಿದ್ದರು.

Deepavali

ಜಾನಪದ ಕಲಾತಂಡಗಳು ಮತ್ತು ಆರತಿಗಳಿಂದ ಕೂಡಿದ ಮೆರವಣಿಗೆಯು ಉದಯ ಚೌಕದಿಂದ ಹೊರಟು ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ರಾಮ ಕಥಾ ಉದ್ಯಾನವನ ತಲುಪಿತು

Ayodhya

ನಾವೂ ಇನ್ ಸ್ಟಾಗ್ರಾಮ್ ನಲ್ಲೂ ಇದ್ದೀವಿ! ನಮ್ಮ ಗ್ರೂಪ್ ಜಾಯಿನ್ ಆಗಿ.

ನೀವು ಪ್ರವಾಸ ಹೋಗುವ ತಾಣದ ಮಾಹಿತಿ, ಕನ್ನಡ.ಟ್ರಾವೆಲ್ (Kannada.Travel) ಜಾಲತಾಣದಲ್ಲಿ ಪ್ರಕಟವಾಗುವ ಬರಹಗಳ ವಿವರ, ಅಪರೂಪದ ಟ್ರಾವೆಲರ್ ಗಳ ಪರಿಚಯ, ಪ್ರವಾಸಿ ತಾಣಗಳ ಕುತೂಹಲಕರ ಚಿತ್ರ ಬರಹ ಎಲ್ಲವೂ ಇಲ್ಲಿ ನಿಮಗೆ ಸಿಗುತ್ತದೆ. ಬನ್ನಿ ಜೊತೆಯಾಗಿ.

Related Articles

Leave a Reply

Your email address will not be published. Required fields are marked *

Back to top button